alex Certify ವಿಜಯನಗರ : ಮಲಗಿದ್ದಲೇ ಅಣ್ಣ-ತಂಗಿ ನಿಗೂಢವಾಗಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯನಗರ : ಮಲಗಿದ್ದಲೇ ಅಣ್ಣ-ತಂಗಿ ನಿಗೂಢವಾಗಿ ಸಾವು

ವಿಜಯನಗರ : ಮಲಗಿದ್ದಲ್ಲೇ ಅಣ್ಣ ತಂಗಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಟಗೇರಿ ಗ್ರಾಮದಲ್ಲಿ ನಡೆದಿದೆ.

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಲ್ಲದೇ ವಿಷ ಬೆರೆಸಿ ಕೊಲೆ ಮಾಡಿರಬಹುದೆಂಬ ಶಂಕೆ ಕೂಡ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...