alex Certify ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ವಿಜಯಪುರ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹುಲಗಬಾಲ್ ಕ್ರಾಸ್ ಬಳಿ ನಡೆದಿದೆ.

ತುಂಬಗಿ ಗ್ರಾಮದ ಮೆಹಬೂಬ್(35), ಹುಸೇನ್(38) ಮೃತಪಟ್ಟವರು ಎಂದು ಹೇಳಲಾಗಿದೆ. ತಾಳಿಕೋಟೆಯಿಂದ ಮುದ್ದೆಬಿಹಾಳಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ರಸ್ತೆ ಬದಿ ನಿಂತಿದ್ದು, ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...