alex Certify ಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು

ವಿಜಯಪುರ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಡೆದಿದೆ.

31 ವರ್ಷದ ಹೊನಮಲ್ಲ ತೆರದಾಳ ಮತ್ತು ಅವರ ಪತ್ನಿ 24 ವರ್ಷದ ಗಾಯತ್ರಿ ಮೃತಪಟ್ಟವರು ಎಂದು ಹೇಳಲಾಗಿದೆ. ಹೊನಮಲ್ಲ ಅವರು ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೇ 22 ರಂದು ಹೊನಮಲ್ಲ ಮತ್ತು ಗಾಯತ್ರಿ ಅವರ ಮದುವೆಯಾಗಿತ್ತು.

ವಿಜಯಪುರ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...