alex Certify BREAKING: ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ವಿಜಯಪುರ: ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಾರ್ ನಲ್ಲಿದ್ದ ವಿಜಯಪುರ ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಪುರುಷರು, ಓರ್ವ ಮಹಿಳೆ ಮತ್ತು ಓರ್ವ ಬಾಲಕ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬಬಲೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...