alex Certify ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ಹೆಚ್ಚಿದ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ರಾತ್ರಿ 11.42 ಮತ್ತು ಇಂದು ಬೆಳಗ್ಗೆ 6 19ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ.

ವಿಜಯಪುರ ನಗರದ ರೈಲ್ವೆ ಸ್ಟೇಷನ್ ಏರಿಯಾ, ರಂಭಾಪುರ ಬಡಾವಣೆ, ಬಸವೇಶ್ವರನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಭೂಮಿ ಕಂಪಿಸಿದೆ. ಜಿಲ್ಲೆಯಲ್ಲಿ ಪದೇ ಪದೇ ಭೂಕಂಪನಕ್ಕೆ ಜನತೆ ಬೆಚ್ಚಿ ಬಿದ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...