alex Certify BIG NEWS: ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪ; ನಿವಾಸಿಗಳಲ್ಲಿ ಹೆಚ್ಚಿದ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪ; ನಿವಾಸಿಗಳಲ್ಲಿ ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ನಗರ ಹಾಗೂ ತಾಲೂಕಿನ ಹಲವು ಕಡೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.9 ರಷ್ಟು ದಾಖಲಾಗಿದೆ.

ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಭೂಮಿ ಕಂಪನದ ವೇಳೆ ತಮಗಾದ ಅನುಭವದ ಬಗ್ಗೆ ಜನ ಮಾಹಿತಿ ಹಂಚಿಕೊಂಡಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...