alex Certify BREAKING NEWS: ವಿಜಯಪುರ ನಗರ ಸೇರಿ ಜಿಲ್ಲೆಯ ಹಲವೆಡೆ ಭೂಕಂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಜಯಪುರ ನಗರ ಸೇರಿ ಜಿಲ್ಲೆಯ ಹಲವೆಡೆ ಭೂಕಂಪ

ವಿಜಯಪುರ: ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭೂಕಂಪ ಸಂಭವಿಸಿದೆ. ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.9 ರಷ್ಟು ಕಂಪನದ ತೀವ್ರತೆ ದಾಖಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...