alex Certify ವಿಜಯಪುರ ಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ಮಾಫಿಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯಪುರ ಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ಮಾಫಿಯಾ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ಮಾಫಿಯಾ ಮುಂದುವರೆದಿದೆ.  ಕಂಟ್ರಿ ಪಿಸ್ತೂಲ್ ಹೊಂದಿದ್ದ ನಾಲ್ವರನ್ನು ವಿಜಯಪುರ ತಾಲೂಕಿನ ಕಮಟಗಿ ತಾಂಡಾದಲ್ಲಿ ಬಂಧಿಸಲಾಗಿದೆ.

ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಒಂದು ಕಂಟ್ರಿ ಪಿಸ್ತೂಲು, ಒಂದು ಜೀವಂತ ಗುಂಡು, ಆರೋಪಿಗಳ ಬಳಿ ಇದ್ದ ಕಾರ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...