alex Certify BREAKING NEWS: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಡವಳಗಿಯಲ್ಲಿ ನಡೆದಿದೆ.

ಮದುವೆ ಕಾರ್ಯಕ್ರಮ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ದೊಡ್ಡಯ್ಯ ಪುರಾಣಿಕಮಠ (37), ಪುಷ್ಪಾವತಿ ಹಿರೇಮಠ (55) ಮೃತ ದುರ್ದೈವಿಗಳು. ಮೃತರು ಬಸವನಬಾಗೇವಾಡಿ ತಾಲೂಕಿನ ಕರಭಂಟನಾಳ ನಿವಾಸಿಗಳು. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮುದ್ದೆಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...