alex Certify BIG NEWS: ವಿದ್ಯಾರ್ಥಿಗಳಿಂದ ಕಾರು ಕ್ಲೀನ್ ಮಾಡಿಸಿದ ಮುಖ್ಯಶಿಕ್ಷಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿಗಳಿಂದ ಕಾರು ಕ್ಲೀನ್ ಮಾಡಿಸಿದ ಮುಖ್ಯಶಿಕ್ಷಕ

ವಿಜಯಪುರ: ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಕ್ಲೀನ್ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ್ ರಕ್ಕಸಗಿ ಮಕ್ಕಳಿಂದ ತಮ್ಮ ಕಾರು ಸ್ವಚ್ಛ ಮಾಡಿಸಿದ್ದಾರೆ.

ಇಬ್ಬರು ವಿದ್ಯಾರ್ಥಿಗಳು ಶಿಕ್ಷಕರ ಕಾರನ್ನು ತೊಳೆದು ಸ್ವಚ್ಛ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಗಳಿಂದ ಕಾರು ತೊಳೆಸಿರುವ ಮುಖ್ಯ ಶಿಕ್ಷಕರ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...