alex Certify ‘ಯಡಿಯೂರಪ್ಪರ ಮಗ’ ಎಂಬ ಅರ್ಹತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ : ಕಾಂಗ್ರೆಸ್ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಯಡಿಯೂರಪ್ಪರ ಮಗ’ ಎಂಬ ಅರ್ಹತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಆಯ್ಕೆಯಾಗಿದ್ದು, ಕಾಂಗ್ರೆಸ್ ಕಾಲೆಳೆಯುತ್ತಲೇ ಅಭಿನಂದನೆ ಸಲ್ಲಿಸಿದೆ.

ಯಡಿಯೂರಪ್ಪನವರ ಮಗ” ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ “ಯಡಿಯೂರಪ್ಪನವರ ಮಗ”ನಿಗೆ ಅಭಿನಂದನೆಗಳು.. “ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ” ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಟ್ವಟರ್ ನಲ್ಲಿ ಪೋಸ್ಟ್ ಮಾಡಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...