alex Certify ರಾಜಕೀಯವಾಗಿ ಯಡಿಯೂರಪ್ಪರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯವಾಗಿ ಯಡಿಯೂರಪ್ಪರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ

ಮಂಡ್ಯ: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ವಇಚ್ಛೆಯಿಂದ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿದಿದ್ದಾರೆ. ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯಲ್ಲಿ ಪ್ಲಾನ್ ಮಾಡಿಲ್ಲ. ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ಕೊಡುವ ಕೆಲಸ ಮಾಡಿದೆ. ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನಿಂದ ಕಣ್ಣೊರೆಸುವ ತಂತ್ರ ಅನುಸರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...