ಬೆಂಗಳೂರು: ಗ್ರಾಮ ಲೆಕ್ಕಿಗರ ಹುದ್ದೆಗೆ ಮರುನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆ ವತಿಯಿಂದ ಗ್ರಾಮ ಲೆಕ್ಕಿಗರ ಹುದ್ದೆಯ ಮರುನಾಮಕರಣ ಮಾಡಲಾಗಿದೆ.
ಗ್ರಾಮ ಲೆಕ್ಕಿಗರು ಬದಲಿಗೆ ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಮರು ನಾಮಕರಣ ಮಾಡಲಾಗಿದೆ. ಕಂದಾಯ ಇಲಾಖೆ ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿ ಎಂದು ಮರು ನಾಮಕರಣ ಮಾಡಲಾಗಿದೆ.