alex Certify BIG NEWS: ಗ್ರಾಮ ಲೆಕ್ಕಿಗರ ಹುದ್ದೆಗೆ ಮರು ನಾಮಕರಣ; ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಬದಲಿಸಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರಾಮ ಲೆಕ್ಕಿಗರ ಹುದ್ದೆಗೆ ಮರು ನಾಮಕರಣ; ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಬದಲಿಸಿದ ಸರ್ಕಾರ

ಬೆಂಗಳೂರು: ಗ್ರಾಮ ಲೆಕ್ಕಿಗರ ಹುದ್ದೆಗೆ ಮರುನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆ ವತಿಯಿಂದ ಗ್ರಾಮ ಲೆಕ್ಕಿಗರ ಹುದ್ದೆಯ ಮರುನಾಮಕರಣ ಮಾಡಲಾಗಿದೆ.

ಗ್ರಾಮ ಲೆಕ್ಕಿಗರು ಬದಲಿಗೆ ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಮರು ನಾಮಕರಣ ಮಾಡಲಾಗಿದೆ. ಕಂದಾಯ ಇಲಾಖೆ ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿ ಎಂದು ಮರು ನಾಮಕರಣ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...