alex Certify BIG BREAKING: ಹಿಂಡಲಗಾ ಜೈಲಲ್ಲೇ ಬರ್ತಡೇ ಶುಭಾಶಯ ಹೇಳಿ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹಿಂಡಲಗಾ ಜೈಲಲ್ಲೇ ಬರ್ತಡೇ ಶುಭಾಶಯ ಹೇಳಿ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿನಯ ಕುಲಕರ್ಣಿ ಅವರನ್ನು ಮೂರು ದಿನ ಸಿಬಿಐ ವಶಕ್ಕೆ ಧಾರವಾಡ ಕೋರ್ಟ್ ನೀಡಿದ್ದು, ಇಂದು ಬೆಳಿಗ್ಗೆ ಜೈಲಿಗೆ ಆಗಮಿಸಿದ ಅಧಿಕಾರಿಗಳು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರಿಗೆ ಶುಭಾಶಯ ಕೋರಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ಜೈಲಿನಿಂದ ಪ್ರತ್ಯೇಕ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...