ಎರಡೂವರೆ ವರ್ಷದ ನಂತರ ಸರ್ಕಾರದಲ್ಲಿ ಸಂಪೂರ್ಣ ಬದಲಾವಣೆ: ವಿನಯ ಕುಲಕರ್ಣಿ

ಧಾರವಾಡ: ಎರಡೂವರೆ ವರ್ಷದ ನಂತರ ಸಚಿವ ಸ್ಥಾನ ಬಿಟ್ಟು ಕೊಡೋಣ, ಹೊಸಬರಿಗೆ ಅವಕಾಶ ನೀಡೋಣ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿರುವುದು ಸಂತಸ ತಂದಿದೆ ಎಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ.

ಎರಡೂವರೆ ವರ್ಷದ ನಂತರ ರಾಜ್ಯ ಸರ್ಕಾರದಲ್ಲಿ ಸಂಪೂರ್ಣ ಬದಲಾವಣೆ ಆಗಲಿದೆ. ನಿಗಮ ಮಂಡಳಿಗಳಿಗೆ 30 ಶಾಸಕರಂತೆ ಎರಡು ಬಾರಿ ಬದಲಾವಣೆ ಮಾಡಿದ ರೀತಿ ಸಚಿವರನ್ನು ಬದಲಾಯಿಸಿದಲ್ಲಿ ಎಲ್ಲರಿಗೂ ಅಧಿಕಾರ ದೊರೆತಂತಾಗುತ್ತದೆ ಎಂದು ಹೇಳಿದ್ದಾರೆ.

ಮುಂದಿನ ಎರಡೂವರೆ ವರ್ಷದ ನಂತರ ಸರ್ಕಾರದಲ್ಲಿ ಬಡಲಾವಣೆ ಆಗಲಿದೆ ಎಂದ ಅವರು, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read