alex Certify ಶಾಸಕ ವಿನಯ ಕುಲಕರ್ಣಿ ಆರೋಪಿಯಾಗಿರುವ ಯೋಗೇಶ್ ಗೌಡ ಕೊಲೆ ಪ್ರಕರಣ: ನ. 29 ರಂದು ಎಲ್ಲಾ ಆರೋಪಿಗಳ ಖುದ್ದು ಹಾಜರಿಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕ ವಿನಯ ಕುಲಕರ್ಣಿ ಆರೋಪಿಯಾಗಿರುವ ಯೋಗೇಶ್ ಗೌಡ ಕೊಲೆ ಪ್ರಕರಣ: ನ. 29 ರಂದು ಎಲ್ಲಾ ಆರೋಪಿಗಳ ಖುದ್ದು ಹಾಜರಿಗೆ ಸೂಚನೆ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆದು, ನವೆಂಬರ್ 29ರಂದು ಆರೋಪ ನಿಗದಿಪಡಿಸಲು ಕೋರ್ಟ್ ನಿರ್ಧಾರ ಕೈಗೊಂಡಿದೆ.

ಶಾಸಕ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 29ರಂದು ಎಲ್ಲಾ ಆರೋಪಿಗಳು ಖುದ್ದು ಹಾಜರಾಗಲು ಕೋರ್ಟ್ ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...