alex Certify ಸಹೋದರನ ಮಗನೊಂದಿಗೆ ರಷ್ಯಾದಲ್ಲಿ ಚಿಲ್ ಮಾಡುತ್ತಿರುವ ಸಲ್ಮಾನ್‌ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹೋದರನ ಮಗನೊಂದಿಗೆ ರಷ್ಯಾದಲ್ಲಿ ಚಿಲ್ ಮಾಡುತ್ತಿರುವ ಸಲ್ಮಾನ್‌

ರಷ್ಯಾದಲ್ಲಿ ಪ್ರಾಜೆಕ್ಟ್ ಒಂದರಲ್ಲಿ ಬ್ಯುಸಿಯಾಗಿರುವ ನಟ ಸಲ್ಮಾನ್ ಖಾನ್, ಅಲ್ಲಿನ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ತಮ್ಮ ಮುಂಬರುವ ’ಟೈಗರ್‌ 3’ ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಲು ಹೋಗಿದ್ದಾರೆ.

’ಟೈಗರ್‌ ಜ಼ಿಂದಾ ಹೈ’ ಸೀರೀಸ್‌ನ ಈ ಚಿತ್ರದ ಕೆಲಸದ ಮೇಲೆ ಇಲ್ಲಿಗೆ ಬಂದಿರುವ 55 ವರ್ಷದ ನಟ ತಮ್ಮ ಸಹೋದರನ ಮಗ ನಿರ್ವಾನ್ ಖಾನ್ ಜೊತೆಗೆ ಔಟಿಂಗ್ ಹೋಗಿದ್ದಾರೆ.

 

 

ʼಟೈಗರ್ 3ʼ ಶೂಟಿಂಗ್ ವೇಳೆ ರಷ್ಯಾದಲ್ಲಿರುವ ಅಭಿಮಾನಿಗಳೊಂದಿಗೆ ಸಲ್ಮಾನ್‌ ಪೋಸ್

ಸೊಹೇಲ್ ಖಾನ್‌ನ ಪುತ್ರನೊಂದಿಗೆ ಹೀಗೆ ಅಡ್ಡಾಡುತ್ತಿರುವ ಚಿತ್ರವೊಂದನ್ನು ಶೇರ್‌ ಮಾಡಿಕೊಂಡ ಸಲ್ಮಾನ್ ಖಾನ್, ’ಚಿಕ್ಕಪ್ಪ-ಮಗ’ ಎಂದು ಕ್ಯಾಪ್ಷನ್ ಕೊಟ್ಟು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

View this post on Instagram

A post shared by Salman Khan (@beingsalmankhan)

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...