alex Certify ನಾಲ್ಕು ವರ್ಷದ ಬಾಲಕ ಮಾತನಾಡಲು ಭಾಷಣ ನಿಲ್ಲಿಸಿದ ಒರಾಕ್​ ಒಬಾಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಲ್ಕು ವರ್ಷದ ಬಾಲಕ ಮಾತನಾಡಲು ಭಾಷಣ ನಿಲ್ಲಿಸಿದ ಒರಾಕ್​ ಒಬಾಮಾ

ನ್ಯೂಯಾರ್ಕ್​: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಜಾರ್ಜಿಯಾದ ಅಟ್ಲಾಂಟಾದಲ್ಲಿ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿರುವುದು ಈಗ ಭಾರಿ ಸುದ್ದಿಯಾಗಿದೆ. ಇದಕ್ಕೆ ಕಾರಣ ಅವರು ಭಾಷಣ ಮಾಡುವಾಗ ನಾಲ್ಕು ವರ್ಷದ ಬಾಲಕನೊಬ್ಬ ಮಧ್ಯೆ ಪ್ರವೇಶಿಸಿದ.

ಬಾಲಕ ತನ್ನ ಮಾತನ್ನು ಹೇಳುವ ಸಲುವಾಗಿ ಒಬಾಮಾ ಭಾಷಣವನ್ನು ನಿಲ್ಲಿಸಿ ಬಾಲಕ ಮಾತನಾಡಲು ಅನುಕೂಲ ಮಾಡಿಕೊಟ್ಟರು. ಜಾರ್ಜಿಯಾ ಸೆನೆಟ್​ ಚುನಾವಣೆಗೆ ಸಂಬಂಧಿಸಿದಂತೆ ಒಬಾಮಾ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಈ ಸಂದರ್ಭದಲ್ಲಿ ಅಟ್ಲಾಂಟಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡುತ್ತಿರುವಾಗ ಬಾಲಕ ಅವರಿಗೆ ಅಡ್ಡಿಪಡಿಸಿದ. ಆಗ ಅವನು ಮಾತನಾಡಲು ಅನುಕೂಲ ಕಲ್ಪಿಸಿದ ಒಬಾಮಾ ನಂತರ ತಮ್ಮ ಮಾತನ್ನು ಮುಂದುವರೆಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...