alex Certify ವಿವಾಹ ಬಂಧನಕ್ಕೆ ಕಾಲಿಟ್ಟ ಮರುಗಳಿಗೆಯೇ ವಧು – ವರ ಮಾಡಿದ್ರು ಈ ಕೆಲಸ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹ ಬಂಧನಕ್ಕೆ ಕಾಲಿಟ್ಟ ಮರುಗಳಿಗೆಯೇ ವಧು – ವರ ಮಾಡಿದ್ರು ಈ ಕೆಲಸ…!

ಇತ್ತೀಚೆಗೆ ಭಾರತೀಯ ಮದುವೆಗಳಲ್ಲಿ ಹಾಸ್ಯ, ಮನೋರಂಜನೆಯಂತಹ ದೃಶ್ಯಗಳು ಕಂಡು ಬರುವುದು ಸಾಮಾನ್ಯವಾಗಿದೆ. ನೃತ್ಯ, ಹಾಡು ಮಾತ್ರವಲ್ಲದೆ ಹಾಸ್ಯಾಸ್ಪದ ಘಟನೆಗಳು ಸಂಭವಿಸುತ್ತಿರುತ್ತವೆ. ಇದಕ್ಕೀಗ ಹೊಸ ಸೇರ್ಪಡೆ ಪಬ್ ಜಿ..!

ಹೌದು, ನೂತನ ವಧು-ವರ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕೆಲವೇ ಕ್ಷಣಗಳಲ್ಲಿ ಅತಿಥಿಗಳ ಆಶೀರ್ವಾದ ಪಡೆಯುವ ಮೊದಲು ಮೊಬೈಲ್ ನಲ್ಲಿ ಪಬ್ ಜಿ ಆಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಮದುವೆಯ ಸಂತೋಷದಲ್ಲೂ ಇವರಿಬ್ಬರೂ ಪಬ್ ಜಿ ಆಡುತ್ತಿರುವುದನ್ನು ಕಂಡು ಅತಿಥಿಗಳು ಆಶ್ಚರ್ಯಗೊಂಡಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...