alex Certify OMG..! ಒಂದೇ ಸ್ಕೂಟರ್ ನಲ್ಲಿ 7 ಮಕ್ಕಳೊಂದಿಗೆ ಸವಾರಿ ಮಾಡಿದ ಭೂಪ: ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

OMG..! ಒಂದೇ ಸ್ಕೂಟರ್ ನಲ್ಲಿ 7 ಮಕ್ಕಳೊಂದಿಗೆ ಸವಾರಿ ಮಾಡಿದ ಭೂಪ: ವಿಡಿಯೋ ವೈರಲ್

ಮುಂಬೈ: ಮುಂಬೈನಲ್ಲಿ ವ್ಯಕ್ತಿಯೊಬ್ಬ ಹೆಲ್ಮೆಟ್ ಇಲ್ಲದೇ 7 ಮಕ್ಕಳೊಂದಿಗೆ ಸ್ಕೂಟರ್ ಸವಾರಿ ಮಾಡಿದ ವಿಡಿಯೋ ವೈರಲ್ ಆಗಿದೆ.

ಮುಂಬೈ ಸೆಂಟ್ರಲ್ ಬ್ರಿಡ್ಜ್‌ ನಲ್ಲಿ ವಿಡಿಯೋ ರೆಕಾರ್ಡ್ ಮಾಡಲಾಗಿದೆ. ಜೂನ್ 20 ರಂದು ಟ್ವಿಟರ್ ಬಳಕೆದಾರರು ಪೋಸ್ಟ್ ಮಾಡಿದ್ದಾರೆ, ಆ ವ್ಯಕ್ತಿ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಐದು ದಿನಗಳ ನಂತರ, ಮುಂಬೈ ಟ್ರಾಫಿಕ್ ಪೊಲೀಸರು ವ್ಯಕ್ತಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆತನ ವಿರುದ್ಧ ವಿವಿಧ ಸೆಕ್ಷನ್ ಗಳಡಿ ಕೇಸ್ ದಾಖಲಿಸಿದ್ದಾರೆ.

ಹೆಲ್ಮೆಟ್ ಇಲ್ಲದೇ 7 ಮಕ್ಕಳನ್ನು ಸ್ಕೂಟಿಯಲ್ಲಿ ಕರೆದೊಯ್ದು ತನ್ನ ಪ್ರಾಣಕ್ಕೆ ಮಾತ್ರವಲ್ಲದೇ, ಮಕ್ಕಳ ಪ್ರಾಣವನ್ನೂ ಅಪಾಯಕ್ಕೊಡ್ಡಿದ ವ್ಯಕ್ತಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ವಿಡಿಯೋ ಪೋಸ್ಟ್ ಮಾಡಿ ಬಳಕೆದಾರ ಒತ್ತಾಯಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...