alex Certify ನಿನ್ನೆ ಮೈದಾನಕ್ಕಿಳಿಯುತ್ತಿದ್ದಂತೆ ಈ ದಾಖಲೆಗೆ ಪಾತ್ರರಾಗಿದ್ದಾರೆ ವಿರಾಟ್ ಕೊಹ್ಲಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿನ್ನೆ ಮೈದಾನಕ್ಕಿಳಿಯುತ್ತಿದ್ದಂತೆ ಈ ದಾಖಲೆಗೆ ಪಾತ್ರರಾಗಿದ್ದಾರೆ ವಿರಾಟ್ ಕೊಹ್ಲಿ..!

Sunil Gavaskar fumes on air as Virat Kohli rants about poor strike: They say we don't care about outside noise but... | Mint

ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಡೆಲ್ಲಿ ಕ್ಯಾಪಿಟಲ್ಸ್ ಎದುರು 47 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿಸಿಕೊಂಡಿದೆ. ಈ ಮೂಲಕ ಐದನೇ ಸ್ಥಾನಕ್ಕೆ ಜಿಗಿದಿರುವ ಆರ್ಸಿಬಿ ತಂಡ ಪ್ಲೇ ಆಫ್ ತಲುಪುವುದೋ ಎಂಬುದು ಈ ವಾರದಲ್ಲಿ ನಿರ್ಧಾರವಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಓಪನಿಂಗ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ನಿನ್ನೆ ಮೈದಾನಕ್ಕಿಳಿಯುತ್ತಿದ್ದಂತೆ ಈ ದಾಖಲೆಗೆ ಪಾತ್ರರಾಗಿದ್ದಾರೆ.

ನಿನ್ನೆ ವಿರಾಟ್ ಕೊಹ್ಲಿ ಅವರ 250ನೇ ಐಪಿಎಲ್ ಪಂದ್ಯವಾಗಿದೆ. ಇದುವರೆಗೂ 250 ಪಂದ್ಯಗಳನ್ನಾಡಿರುವ ಇವರು 7924 ರನ್ ರನ್ ಗಳಿಸಿದ್ದು, ಇನ್ನೇನು ಕೆಲವೇ ದಿನಗಳಲ್ಲಿ 8000 ರನ್ಗ ಗಳ ಗಡಿ ತಲುಪುವ ಲೆಕ್ಕಾಚಾರದಲ್ಲಿದ್ದಾರೆ.  ಇದರಲ್ಲಿ 55 ಅರ್ಧಶತಕ ಹಾಗೂ 8 ಶತಕಗಳಿವೆ. ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಬಾರಿಸಿರುವವರ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...