alex Certify BIG NEWS: 2022 ರ ಟಿ20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾದ ವಿರಾಟ್ ಕೊಹ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2022 ರ ಟಿ20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾದ ವಿರಾಟ್ ಕೊಹ್ಲಿ

ತಮ್ಮ ಎಂದಿನ ಲಯಕ್ಕೆ ಮರಳಿರುವ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಪ್ರಸಕ್ತ ಸಾಲಿನ ಟಿ20 ವಿಶ್ವಕಪ್ ನಲ್ಲಿ ಅಬ್ಬರಿಸುತ್ತಿದ್ದಾರೆ,

ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ವಿರಾಟ್ ಕೊಹ್ಲಿಯವರು ಈಗ ಮತ್ತೊಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನೆದರ್ಲ್ಯಾಂಡಿನ ಮ್ಯಾಕ್ಸ್ ಓ ಡೌಡ್ ಅವರ ದಾಖಲೆಯನ್ನು ಹಿಂದಿಕ್ಕಿರುವ ವಿರಾಟ್ ಕೊಹ್ಲಿ 2022ರ ಟಿ20 ವಿಶ್ವ ಕಪ್ ನಲ್ಲಿ ಈವರೆಗೆ 242 ರನ್ ಗಳಿಸಿದ್ದಾರೆ.

ಗಮನಾರ್ಹ ಸಂಗತಿ ಎಂದರೆ ಮ್ಯಾಕ್ಸ್ 8 ಪಂದ್ಯಗಳಿಂದ ಅತಿ ಹೆಚ್ಚು ರನ್ ಗಳಿಸಿದ್ದರೆ ವಿರಾಟ್ ಕೊಹ್ಲಿ ಕೇವಲ ಐದು ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...