alex Certify ನಿನ್ನೆಯ ಪಂದ್ಯದಲ್ಲಿ ಈ ದಾಖಲೆಗೆ ಭಾಜನರಾಗಿದ್ದಾರೆ ವಿರಾಟ್ ಕೊಹ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿನ್ನೆಯ ಪಂದ್ಯದಲ್ಲಿ ಈ ದಾಖಲೆಗೆ ಭಾಜನರಾಗಿದ್ದಾರೆ ವಿರಾಟ್ ಕೊಹ್ಲಿ

Virat Kohli: ಮತ್ತೊಂದು ದಾಖಲೆಯ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ - Ipl 2024 kannada virat kohli is 76 runs away from 12500 t20 runs zp Kannada News

ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಆರ್ಸಿಬಿ ಎದುರು ನಾಲ್ಕು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಕ್ವಾಲಿಫೈಯರ್ 2 ಗೆ ಎಂಟ್ರಿ ಕೊಟ್ಟಿದೆ.

ಈ ಮೂಲಕ ಆರ್‌ಸಿಬಿ ತಂಡ ಮತ್ತೊಮ್ಮೆ ಟ್ರೋಲ್  ಗೀಡಾಗಿದೆ. ಇಂದು ಕ್ವಾಲಿಫೈಯರ್ 2 ನಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಹೈದರಾಬಾದ್ ತಂಡ ಮುಖಮುಖಿಯಾಗಲಿದ್ದು, ಗೆದ್ದ ತಂಡ ಫೈನಲ್  ನಲ್ಲಿ ಕೆಕೆಆರ್ ತಂಡವನ್ನು ಎದುರಿಸಲಿದೆ.

ಪಂದ್ಯದ ಸೋಲಿನಲ್ಲೂ ವಿರಾಟ್ ಕೊಹ್ಲಿ ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಪಿಎಲ್ ನಲ್ಲಿ  8000 ರನ್ ಪೂರೈಸಿದ ಮೊದಲ ಬ್ಯಾಟ್ಸ್ಮ್ಯಾನ್ ಎಂಬ ದಾಖಲೆ ಬರೆದಿದ್ದಾರೆ. ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ ಇದುವರೆಗೂ 252 ಪಂದ್ಯಗಳನಾಡಿದ್ದು, 8004 ರನ್ ಗಳಿಸಿದ್ದಾರೆ. ಇದರಲ್ಲಿ 55 ಅರ್ಧ ಶತಕ ಮತ್ತು ಎಂಟು ಶತಕಗಳಿವೆ.ಐಪಿಎಲ್ ಶುರುವಾದಾಗಿನಿಂದ ಒಂದೇ ತಂಡದಲ್ಲಾಡಿರುವ ಇವರು ದಾಖಲೆಗಳ ಸರದಾರರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...