alex Certify ವಿರಾಟ್ ಕೊಹ್ಲಿ ಹಂಚಿಕೊಂಡ ಫೋಟೋ ಹಿಂದಿದೆ ಈ ಕಾರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿರಾಟ್ ಕೊಹ್ಲಿ ಹಂಚಿಕೊಂಡ ಫೋಟೋ ಹಿಂದಿದೆ ಈ ಕಾರಣ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಶುಕ್ರವಾರ ಹಾಸ್ಯಮಯ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಹಂಚಿಕೊಂಡಿರುವ ಫೋಟೋದಲ್ಲಿ, ಒಂದು ಸೆಟ್ ನಂತಿರುವ ಸ್ಥಳದಲ್ಲಿ ಕುರ್ಚಿಯಲ್ಲಿ ಕಟ್ಟಿಹಾಕಿರುವ ಸ್ಥಿತಿಯಲ್ಲಿರುವ ಕೊಹ್ಲಿ ಮತ್ತು ಮುಖದ ಮೇಲೆ ಉದ್ವೇಗದ ನೋಟವನ್ನು ಹೊಂದಿರುವಂತೆ ಕಾಣುತ್ತದೆ. ಅವರು ಈ ಭಾವನೆಯನ್ನು ಬಯೋ-ಬಬಲ್ಸ್‌ನಲ್ಲಿ ಆಡುವುದಕ್ಕೆ ಹೋಲಿಸಿದ್ದಾರೆ.

ಹೊಲದಲ್ಲಿ ಉಳುಮೆ ಮಾಡುವಾಗಲೇ ನಡೆದಿದೆ ಹೃದಯ ವಿದ್ರಾವಕ ಘಟನೆ

ಬಬಲ್ಸ್ ನಲ್ಲಿ ಆಡುವುದು ಇದೇ ಅನಿಸುತ್ತದೆ ಎಂದು ಕೊಹ್ಲಿ ಶೀರ್ಷಿಕೆ ನೀಡಿದ್ದಾರೆ. ಇದಕ್ಕೆ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ.

https://www.instagram.com/p/CVCgrRdFybO/?utm_source=ig_embed&ig_rid=e21215e0-3ab9-4892-8eca-1a739d516a5c

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...