
ಈ ಚಿತ್ರದಲ್ಲಿ ಶ್ರೇಯಸ್ ಮಂಜು ಹಾಗೂ ಪ್ರಿಯಾ ಪ್ರಕಾಶ್ ವಾರಿಯರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಚ್ಯುತ್ ರಾವ್ , ಸುಚೀಂದ್ರ ಪ್ರಸಾದ್, ನಿಹಾಲ್ ರಾಜ್ ಉಳಿದ ತಾರಾಂಗಣದಲ್ಲಿದ್ದಾರೆ. ಗೋಪಿ ಸುಂದರ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಸುರೇಶ್ urs ಸಂಕಲನ, ರಂಜಿತ್ ವೈಕಟಿಲ್ ವೇಷಭೂಷಣ, ವಿನೋದ್ ಭಾರತಿ ಛಾಯಾಗ್ರಹಣವಿದೆ.
View this post on Instagram