alex Certify ಪ್ರೇಕ್ಷಕರ ಗಮನ ಸೆಳೆದ ‘ವಿಷ್ಣುಪ್ರಿಯ’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಕ್ಷಕರ ಗಮನ ಸೆಳೆದ ‘ವಿಷ್ಣುಪ್ರಿಯ’ ಟೀಸರ್

ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಟನೆಯ ‘ವಿಷ್ಣುಪ್ರಿಯ’ ಸಿನಿಮಾದ ಟೀಸರ್ ಇಂದು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ವಿಕೆ ಪ್ರಕಾಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಕೆ ಮಂಜು ಅವರೇ ತಮ್ಮ ಮಂಜು ಸಿನಿಮಾ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ.

ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಶ್ರೇಯಸ್ ಅವರಿಗೆ ಜೋಡಿಯಾಗಿ ಪ್ರಿಯಾ ವಾರಿಯರ್ ಅಭಿನಯಿಸಿದ್ದಾರೆ. ವಿನೋದ್ ಭಾರತಿ ಅವರ ಛಾಯಾಗ್ರಾಹಣವಿದ್ದು, ಸುರೇಶ್ ಸಂಕಲನವಿದೆ. ಗೋಪಿಸುಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...