alex Certify ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಮತ್ತೊರ್ವ ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಮತ್ತೊರ್ವ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಮಧ್ಯವರ್ತಿ ಶಿವಕುಮಾರ್ ಬಂಧಿತ ಆರೋಪಿ. ಬಿಬಿಎಂಪಿ ಅಧಿಕಾರಿಗಳ ಸಹಿ ಪಡೆದು ಐಡಿ ಕಾರ್ಡ್ ಗಳನ್ನು ಚಿಲುಮೆ ಸಂಸ್ಥೆಗೆ ತಂದುಕೊಡುತ್ತಿದ್ದ ಶಿವಕುಮಾರ್ ನನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು ಬಂಧಿತ ಶಿವಕುಮಾರ್ ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...