alex Certify ಬಿ.ವೈ. ರಾಘವೇಂದ್ರ 74 ಸಾವಿರ ಮತಗಳಿಂದ ಮುನ್ನಡೆ: ಕೆ.ಎಸ್. ಈಶ್ವರಪ್ಪಗೆ ಮೂರನೇ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿ.ವೈ. ರಾಘವೇಂದ್ರ 74 ಸಾವಿರ ಮತಗಳಿಂದ ಮುನ್ನಡೆ: ಕೆ.ಎಸ್. ಈಶ್ವರಪ್ಪಗೆ ಮೂರನೇ ಸ್ಥಾನ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ 74.000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಎರಡನೇ ಸ್ಥಾನದಲ್ಲಿದ್ದು, ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಬಿಜೆಪಿ-ಬಿ.ವೈ.ರಾಘವೇಂದ್ರ-2,44,098

ಕಾಂಗ್ರೆಸ್-ಗೀತಾ ಶಿವರಾಜಕುಮಾರ್-1,70,102

ಪಕ್ಷೇತರ- ಕೆ.ಎಸ್.ಈಶ್ವರಪ್ಪ-9,557

BYR lead by 73996

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...