alex Certify ಏ. 26, ಮೇ 7 ರಂದು ಮತದಾನ ದಿನ ಸಾರ್ವತ್ರಿಕ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏ. 26, ಮೇ 7 ರಂದು ಮತದಾನ ದಿನ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆಯುವ ದಿನಗಳಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಸರ್ಕಾರ ಏಪ್ರಿಲ್ 26 ಮತ್ತು ಮೇ 7ರಂದು ತಲಾ 14 ಕ್ಷೇತ್ರಗಳಲ್ಲಿ ನಡೆಯುವ ಚುನಾವಣೆಗೆ ಸಾರ್ವತ್ರಿಕ ರಜೆ ಘೋಷಿಸಿದೆ. ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳು, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...