alex Certify BREAKING: ಮಳೆಯಿಂದ ಮನೆ ಗೋಡೆ ಕುಸಿದು ಘೋರ ದುರಂತ: ಯುವತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಳೆಯಿಂದ ಮನೆ ಗೋಡೆ ಕುಸಿದು ಘೋರ ದುರಂತ: ಯುವತಿ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಯುವತಿ ಸಾವನ್ನಪ್ಪಿದ್ದಾರೆ.

ಜಗದೇವಿ ಮಾಲಿ ಬಿರಾದಾರ(23) ಮೃತಪಟ್ಟವರು ಎಂದು ಹೇಳಲಾಗಿದೆ. ನಿರಂತರ ಮಳೆಯಿಂದಾಗಿ ಅತಿಯಾಗಿ ತೇವಗೊಂಡಿದ್ದ ಮನೆಯ ಗೋಡೆ ಏಕಾಏಕಿ ಕುಸಿದು ದುರಂತ ಸಂಭವಿಸಿದೆ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...