alex Certify WAR BREAKING: ದೇಶ ತೊರೆಯುವ ಪ್ರಶ್ನೆಯೇ ಇಲ್ಲ; ನಾನು ಯಾರಿಗೂ ಹೆದರುವುದೂ ಇಲ್ಲ; ರಷ್ಯಾಗೆ ತಿರುಗೇಟು ನೀಡಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

WAR BREAKING: ದೇಶ ತೊರೆಯುವ ಪ್ರಶ್ನೆಯೇ ಇಲ್ಲ; ನಾನು ಯಾರಿಗೂ ಹೆದರುವುದೂ ಇಲ್ಲ; ರಷ್ಯಾಗೆ ತಿರುಗೇಟು ನೀಡಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

War in Ukraine: Zelensky slams Nato over rejection of no-fly zone - BBC Newsಕೀವ್: ಉಕ್ರೇನ್ ಅಧ್ಯಕ್ಷ ವೊಲೊಡೊಮೀರ್ ಝೆಲೆನ್ಸ್ಕಿ ಉಕ್ರೇನ್ ತೊರೆದು ಬೇರೆಲ್ಲೋ ಅಡಗಿ ಕುಳಿತಿದ್ದಾರೆ, ಅವರು ನಾಪತ್ತೆಯಾಗಿದ್ದಾರೆ ಎಂಬ ರಷ್ಯಾ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಝೆಲೆನ್ಸ್ಕಿ, ನಾನು ಎಲ್ಲಿಯೂ ನಾಪತ್ತೆಯಾಗಿಲ್ಲ ಉಕ್ರೇನ್ ನಲ್ಲಿಯೇ ಇದ್ದೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ, ನಾನು ನಾಪತ್ತೆಯಾಗಿಲ್ಲ, ಕೀವ್ ನಲ್ಲಿಯೇ ಇದ್ದೇನೆ. ಯಾರಿಗೂ ಹೆದರುವ ಮಾತೇ ಇಲ್ಲ. ದೇಶ ತೊರೆಯುವ ಪ್ರಶ್ನೆಯೂ ಇಲ್ಲ. ನಿರಂತರವಾಗಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಉಕ್ರೇನ್ ಸೈನಿಕರಿಗೆ ಸಾವಿರ ಡಾಲರ್ ವೇತನವನ್ನು ಉಕ್ರೇನ್ ಸರ್ಕಾರ ಹೆಚ್ಚಿಸಿದೆ. ಈ ನಡುವೆ ವಿಶ್ವ ಬ್ಯಾಂಕ್ ಅಗತ್ಯ ಸೇವೆಗಳಿಗಾಗಿ ಉಕ್ರೇನ್ ಗೆ 700 ಮಿಲಿಯನ್ ಡಾಲರ್ ನೆರವು ಘೋಷಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...