alex Certify WAR BREAKING: ಮತ್ತೆ 5 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

WAR BREAKING: ಮತ್ತೆ 5 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ 13ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ರಷ್ಯಾ ಸೇನೆ ಉಕ್ರೇನ್ 5 ನಗರಗಳಲ್ಲಿ ಮತ್ತೆ ಕದನವಿರಾಮ ಘೋಷಣೆ ಮಾಡಿದೆ.

ಕೀವ್, ಖಾರ್ಕೀವ್, ಚೆರ್ನಿಹೀವ್, ಮರಿಯಪೋಲ್, ಸುಮಿ ನಗರಗಳಲ್ಲಿ ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 12:30ರಿಂದ ಕದನ ವಿರಾಮ ಆರಂಭವಾಗಲಿದೆ.

ಇದು ನಂಬಲೇಬೇಕಾದ ಸತ್ಯ…! ಹನ್ನೆರೆಡು ಸಾವಿರ ರೂ. ಗಳಿಗೆ ಸಿಗುತ್ತಿತ್ತು ಜೀಪ್

ಮಾನವ ಕಾರಿಡಾರ್ ಗೆ ಅನುಕೂಲವಾಗುವ ನಿಟ್ಟಿನಲ್ಲಿ 5 ನಗರಗಳಲ್ಲಿ ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ. ಆದರೆ ಉಕ್ರೇನ್, ರಷ್ಯಾ ಕದನ ವಿರಾಮವನ್ನು ನಿರಾಕರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...