
ಭಾರತದ ಚಿತ್ರರಂಗದ ಹಾಡುಗಳಿಗೆ ಸಖತ್ತಾಗಿ ಸ್ಟೆಪ್ ಹಾಕುವ ತಾಂಜೇನಿಯಾದ ಕಿಲಿ ಪೌಲ್ ಬಾಲಿವುಡ್ ನ ಮುಂಬರುವ ಚಿತ್ರ ‘ತು ಜೂಟಿ ಮೈನ್ ಮಕ್ಕರ್’ ಚಿತ್ರದ ಹಾಡಿಗೆ ನೃತ್ಯ ಮಾಡಿ ಗಮನ ಸೆಳೆದಿದ್ದಾರೆ.
ರಣಬೀರ್ ಕಪೂರ್ ಮತ್ತು ಶ್ರದ್ಧಾ ಕಪೂರ್ ಅವರು ಅಭಿನಯದ ಚಿತ್ರ ಮಾರ್ಚ್ 8 ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ‘ಪ್ಯಾರ್ ಹೋತಾ ಕಯಿ ಬಾರ್ ಹೈ’ ಹಾಡಿಗೆ ನೃತ್ಯ ಮಾಡಿದ್ದು ವೈರಲ್ ಆಗಿದೆ.