alex Certify ಪ್ರಧಾನಿ ಮೋದಿ, ಎಲಾನ್​ ಮಸ್ಕ್​ ನಾಟುನಾಟು ಹಾಡಿಗೆ ಸ್ಟೆಪ್ಸ್​…! ಎಡಿಟ್‌ ಮಾಡಿದ ವಿಡಿಯೋ ಫುಲ್‌ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ, ಎಲಾನ್​ ಮಸ್ಕ್​ ನಾಟುನಾಟು ಹಾಡಿಗೆ ಸ್ಟೆಪ್ಸ್​…! ಎಡಿಟ್‌ ಮಾಡಿದ ವಿಡಿಯೋ ಫುಲ್‌ ವೈರಲ್

ಇಂದು ಇಂಟರ್ನೆಟ್‌ನಲ್ಲಿ ಟ್ರೆಂಡಿಂಗ್ ಆಗಿರೋದು ಏನು ಗೊತ್ತಾ? ಆರ್‌ಆರ್‌ಆರ್‌ನ ನಾಟು ನಾಟು ಹಾಡು. ಇದರಲ್ಲೇನು ವಿಶೇಷ ಅಂತೀರಾ? ಇದು ಎಲಾನ್​ ಮಸ್ಕ್​ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಎಡಿಟ್ ಮಾಡಿದ ವೀಡಿಯೊ.

ಪ್ರಧಾನಿ ನರೇಂದ್ರ ಮೋದಿಯವರು ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಅಮೆರಿಕಕ್ಕೆ ಹೋಗಿರುವ ಹಿನ್ನೆಲೆಯಲ್ಲಿ, ಅಲ್ಲಿ ಟ್ವಿಟರ್​ ಮಾಲೀಕ ಎಲಾನ್​ ಮಸ್ಕ್​ ಮೋದಿಯವರ ಬಗ್ಗೆ ಗೌರವ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇವರಿಬ್ಬರೂ ನಾಟುನಾಟುಗೆ ನೃತ್ಯ ಮಾಡಿದ ವಿಡಿಯೋ ವೈರಲ್​ ಆಗಿದೆ.

RRR ಚಿತ್ರದ ಅಭಿಮಾನಿ ಒಬ್ಬರು ಆಸ್ಕರ್ ಪ್ರಶಸ್ತಿ ವಿಜೇತ ಹಾಡನ್ನು ಎಡಿಟ್ ಮಾಡಿದ್ದಾರೆ. ನಟರಾದ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಆಗಿ ಪಿಎಂ ಮೋದಿ ಮತ್ತು ಎಲೋನ್ ಮಸ್ಕ್ ಅವರನ್ನು ಸೇರ್ಪಡೆ ಮಾಡಲಾಗಿದೆ. ನಂತರ ವೀಡಿಯೊವನ್ನು ಚಮತ್ಕಾರಿ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ: “ವೆನ್ ಲೆಜೆಂಡ್ಸ್ ಮೀಟ್”

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...