alex Certify WATCH VIDEO : ಬೆಂಗಳೂರಲ್ಲಿ ‘ಸೆಕ್ಯೂರಿಟಿ ಗಾರ್ಡ್’ ನನ್ನೇ ಬರ್ಬರವಾಗಿ ಕೊಂದ ವಿದ್ಯಾರ್ಥಿ ; ಭಯಾನಕ ದೃಶ್ಯ ಸೆರೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

WATCH VIDEO : ಬೆಂಗಳೂರಲ್ಲಿ ‘ಸೆಕ್ಯೂರಿಟಿ ಗಾರ್ಡ್’ ನನ್ನೇ ಬರ್ಬರವಾಗಿ ಕೊಂದ ವಿದ್ಯಾರ್ಥಿ ; ಭಯಾನಕ ದೃಶ್ಯ ಸೆರೆ.!

ಬೆಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಿನ್ನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ. ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಕುಡಿದು ಬಂದ ವಿದ್ಯಾರ್ಥಿಗಳನ್ನು ಕಾಲೇಜು ಗೇಟ್ ನಿಂದ ತಡೆದ ಸೆಕ್ಯೂರಿಟಿ ಗಾರ್ಡ್ ನನ್ನು ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಂದಿದ್ದಾರೆ ಎನ್ನಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...