alex Certify ಶಿವಸೇನಾ ನಾಯಕ ರಾಹುಲ್​ ಕನಾಲ್​​ ನಿವಾಸಕ್ಕೆ ಭೇಟಿ ನೀಡಿದ ವಿರಾಟ್​ ಕೊಹ್ಲಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಸೇನಾ ನಾಯಕ ರಾಹುಲ್​ ಕನಾಲ್​​ ನಿವಾಸಕ್ಕೆ ಭೇಟಿ ನೀಡಿದ ವಿರಾಟ್​ ಕೊಹ್ಲಿ…!

ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್​ ಕೊಹ್ಲಿ ಮುಂಬೈನಲ್ಲಿ ಶಿವಸೇನಾ ನಾಯಕ ರಾಹುಲ್​ ಕನಾಲ್​ರ ನಿವಾಸಕ್ಕೆ ಭೇಟಿ ನೀಡಿದ್ದು ಗಣೇಶ ಮೂರ್ತಿಯ ದರ್ಶನ ಪಡೆದಿದ್ದಾರೆ. ಕಪ್ಪು ಬಣ್ಣದ ಕುರ್ತಾ ಧರಿಸಿದ್ದ ಕೊಹ್ಲಿ, ಕರ್ನಾಲ್​ ನಿವಾಸದಿಂದ ಹೊರಬರುತ್ತಿರೋದು ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಂಗಳವಾರ ಮುಂಜಾನೆ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್​ ಕೊಹ್ಲಿ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅಭಿಮಾನಿಗಳಿಗೆ ಗಣೇಶ ಚತುರ್ಥಿ ಹಬ್ಬಕ್ಕೆ ಶುಭಕೋರಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಈ ಸೆಲೆಬ್ರಿಟಿ ದಂಪತಿ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ. ಈ ಫೋಟೋದಲ್ಲಿ ಪರಿಸರ ಸ್ನೇಹಿ ಗಣಪನೊಂದಿಗೆ ಸಾಂಪ್ರದಾಯಿಕ ಸೀರೆಯಲ್ಲಿ ಅನುಷ್ಕಾ ಅತ್ಯಂತ ಸೊಗಸಾಗಿ ಕಂಗೊಳಿಸಿದ್ದಾರೆ. ವಿರುಷ್ಕಾ ದಂಪತಿಯ ಈ ಫೊಟೋ ಸಖತ್​ ವೈರಲ್​ ಕೂಡ ಆಗಿದೆ.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...