alex Certify BREAKING: ವಾಟರ್ ಟ್ಯಾಂಕ್ ಬಿದ್ದು ಇಬ್ಬರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಾಟರ್ ಟ್ಯಾಂಕ್ ಬಿದ್ದು ಇಬ್ಬರು ದುರ್ಮರಣ

ಬೆಂಗಳೂರು: ಬೆಂಗಳೂರಿನಲ್ಲಿ ವಾಟರ್ ಟ್ಯಾಂಕ್ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶಿವಾಜಿನಗರ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ.

ಎಗ್ ರೈಸ್ ಅಂಗಡಿ ಮಾಲೀಕ ಮತ್ತು ಎಗ್ ರೈಸ್ ತಿನ್ನುತ್ತಿದ್ದ ಗ್ರಾಹಕ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. 4 ಅಂತಸ್ತಿನ ಕಟ್ಟಡದ ಮೇಲಿನಿಂದ ವಾಟರ್ ಟ್ಯಾಂಕ್ ಬಿದ್ದು ದುರಂತ ಸಂಭವಿಸಿದೆ. ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...