alex Certify ಕಾರು ತೊಳೆಯಲು ಹೋದಾಗಲೇ ದುರಂತ: ಕಾಲುವೆಯಲ್ಲಿ ಕೊಚ್ಚಿ ಹೋದ ಯುವಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು ತೊಳೆಯಲು ಹೋದಾಗಲೇ ದುರಂತ: ಕಾಲುವೆಯಲ್ಲಿ ಕೊಚ್ಚಿ ಹೋದ ಯುವಕರು

ಗದಗ: ಕಾರ್ ತೊಳೆಯಲು ಹೋಗಿದ್ದ ಇಬ್ಬರು ಯುವಕರು ಕಾಲುವೆಯಲ್ಲಿ ಕೊಚ್ಚಿ ಹೋದ ಘಟನೆ ಗದಗ ಜಿಲ್ಲೆಯ ನರಗುಂದ ಹೊರವಲಯದಲ್ಲಿ ನಡೆದಿದೆ.

ಅರುಣ್(25), ಹನುಮಂತ(30) ಮೃತಪಟ್ಟವರು ಎಂದು ಹೇಳಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಕಾಲುವೆಯಲ್ಲಿ ಹುಡುಕಾಟ ನಡೆಸಿದ್ದಾರೆ. ನರಗುಂದ ಹೊರವಲಯದ ಮಲಪ್ರಭಾ ನದಿಯ ಕಾಲುವೆ ಬಳಿ ಕಾರ್ ತೊಳೆಯಲು ಹೋಗಿದ್ದ ವೇಳೆ ಇಬ್ಬರೂ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...