alex Certify ಮೈಸೂರಿನ ಕೆ.ಆರ್.ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಿದ್ದೇವೆ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿನ ಕೆ.ಆರ್.ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಿದ್ದೇವೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಮೈಸೂರಿನ ಕೆ.ಆರ್.ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು 1,200 ಬೆಡ್ಗಳಿರುವ ಬೃಹತ್ ಆಸ್ಪತ್ರೆಯಾಗಿದೆ. ಚಿಕಿತ್ಸೆಗಾಗಿ ಕೆ.ಆರ್.ಆಸ್ಪತ್ರೆಗೆ 5 ಜಿಲ್ಲೆಗಳಿಂದ ಜನ ಬರುತ್ತಾರೆ. ಜನರ ಅನುಕೂಲಕ್ಕಾಗಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ ಕೆ.ಆರ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾದ ಸುಟ್ಟಗಾಯಗಳ ಆಸ್ಪತ್ರೆಯ ಹೊಸ ಕಟ್ಟಡವನ್ನು ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...