alex Certify ‘CM ಸಿದ್ದರಾಮಯ್ಯ’ ವಿರುದ್ಧ ಕ್ರಮ ಕೈಗೊಂಡಿರುವ ರಾಜ್ಯಪಾಲರ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ : ನಟ ಚೇತನ್ ಅಹಿಂಸಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘CM ಸಿದ್ದರಾಮಯ್ಯ’ ವಿರುದ್ಧ ಕ್ರಮ ಕೈಗೊಂಡಿರುವ ರಾಜ್ಯಪಾಲರ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ : ನಟ ಚೇತನ್ ಅಹಿಂಸಾ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಂಡಿರುವ ರಾಜ್ಯಪಾಲ ಗೆಹ್ಲೋಟ್ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟ ಚೇತನ್ ಅಹಿಂಸಾ ಆ ಕಾಲದ ರಾಜ್ಯಪಾಲರು ಅಂದಿನ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭ್ರಷ್ಟಾಚಾರಕ್ಕೆ ಹೊಣೆಗಾರರನ್ನಾಗಿ ಮಾಡಿದ್ದನ್ನು ಸಮರ್ಥಿಸಿಕೊಂಡಂತೆ, ಮುಡಾ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕರ್ನಾಟಕದ ರಾಜ್ಯಪಾಲ ಗೆಹ್ಲೋಟ್ ಅವರ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ. ಭ್ರಷ್ಟಾಚಾರವು ಒಂದು ವ್ಯವಸ್ಥಿತ ರೋಗವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕು ಎಂದು ನಟ ಚೇತನ್ ಅಹಿಂಸಾ ಆಹೇಳಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...