
ಕೊಲ್ಕೊತ್ತಾ: ಪಶ್ಚಿಮಬಂಗಾಳದ ಜಲ್ಪೈಗುರಿ ಜಿಲ್ಲೆಯಧುಫ್ಗುರಿ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ.
ದಟ್ಟವಾದ ಮಂಜು ಆವರಿಸಿದ್ದ ಕಾರಣ ರಸ್ತೆ ಕಾಣದೆ ಅಪಘಾತ ಸಂಭವಿಸಿ 13 ಜನ ಸಾವನ್ನಪ್ಪಿದ್ದಾರೆ. ಅನೇಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ನಿರೀಕ್ಷಿಸಲಾಗಿದೆ.