alex Certify ELECTION BREAKING: ಬಂಗಾಳದಲ್ಲಿ ಮೋದಿ, ದೀದೀ ಟ್ರೆಂಡ್ –ಬಿಜೆಪಿ, ಟಿಎಂಸಿ ಭರ್ಜರಿ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ELECTION BREAKING: ಬಂಗಾಳದಲ್ಲಿ ಮೋದಿ, ದೀದೀ ಟ್ರೆಂಡ್ –ಬಿಜೆಪಿ, ಟಿಎಂಸಿ ಭರ್ಜರಿ ಮುನ್ನಡೆ

ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಟಿಎಂಸಿ ಮತ್ತು ಬಿಜೆಪಿ ತಲಾ 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎರಡೂ ಪಕ್ಷಗಳಿಗೆ ಆರಂಭಿಕ ಮುನ್ನಡೆ ಸಿಕ್ಕಿದೆ.

ಕಳೆದ ಚುನಾವಣೆಯಲ್ಲಿ ಕೇವಲ 3 ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಬಿಜೆಪಿ ಈ ಬಾರಿ ಬಹುದೊಡ್ಡ ಗೆಲುವಿನ ನಿರೀಕ್ಷೆಯಲ್ಲಿವೆ. ದಶಕಗಳ ಕಾಲ ಬಂಗಾಳದಲ್ಲಿ ಆಡಳಿತ ನಡೆಸಿದ್ದ ಎಡಪಕ್ಷಗಳಿಗೆ ಭಾರೀ ಹಿನ್ನಡೆಯಾಗಿದೆ. ಬಿಜೆಪಿ ಎದುರು ಏಕಾಂಗಿ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...