alex Certify 7 ಕೆಜಿ ಅಕ್ಕಿಯನ್ನು ಐದು ಕೆಜಿ ಮಾಡಿದ ಯಡಿಯೂರಪ್ಪಗೆ ಯಾವ ನೈತಿಕತೆ ಇದೆ..? : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

7 ಕೆಜಿ ಅಕ್ಕಿಯನ್ನು ಐದು ಕೆಜಿ ಮಾಡಿದ ಯಡಿಯೂರಪ್ಪಗೆ ಯಾವ ನೈತಿಕತೆ ಇದೆ..? : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 7 ಕೆಜಿ ಅಕ್ಕಿಯನ್ನು ಐದು ಕೆಜಿ ಮಾಡಿದ್ದು ಮಾಡಿದ್ದು ಇದೇ ಯಡಿಯೂರಪ್ಪ, ಅವರಿಗೆ ಯಾವ ನೈತಿಕತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಯಡಿಯೂರಪ್ಪ ಏಳು ಕಿಲೋ ಅಕ್ಕಿಯನ್ನು ಐದು ಕಿಲೋ ಮಾಡಿದ್ದು ಇದೇ ಯಡಿಯೂರಪ್ಪ. ಯಡಿಯೂರಪ್ಪ ಯಾವ ನೈತಿಕತೆ ಹೊಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇಂಡಿಯಾ ಒಕ್ಕೂಟ ಯಾವ ಧರ್ಮದ ವಿರುದ್ಧ ಇಲ್ಲಾ. ಎಲ್ಲಾ ಧರ್ಮಗಳನ್ನು ಸಮಾನನಾಗಿ ನೋಡಲಾಗುತ್ತಿದೆ. ಧರ್ಮದಲ್ಲಿ ಕರುಣೆ, ದಯೆ, ಮನುಷ್ಯತ್ವ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...