alex Certify ಅಧಿಕಾರ ಇರಲಿ, ಇಲ್ಲದಿರಲಿ ಎಂದಿಗೂ ನಾನು ಬಿಜೆಪಿ ಜೊತೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕಾರ ಇರಲಿ, ಇಲ್ಲದಿರಲಿ ಎಂದಿಗೂ ನಾನು ಬಿಜೆಪಿ ಜೊತೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಧಿಕಾರ ಇರಲಿ, ಇಲ್ಲದಿರಲಿ ಎಂದಿಗೂ ನಾನು ಬಿಜೆಪಿ ಜೊತೆ ಹೋಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ಜೆಡಿಎಸ್ ಗೆ ಟಾಂಗ್ ನೀಡಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ಜೊತೆ ಸರ್ಕಾರ ಮಾಡಿದರೆ ನನ್ನ ಹೆಣದ ಮೇಲೆ ಮಾಡಬೇಕು ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದ್ದರು. ಈಗ ಜೆಡಿಎಸ್ ಉಳಿವಿಗಾಗಿ ಬಿಜೆಪಿ ಜೊತೆ ಸೇರುತ್ತಿದ್ದೇವೆ ಅಂತಿದ್ದಾರೆ, ಒಂದು ಧರ್ಮದ ಮೇಲೆ ಇನ್ನೊಂದು ಧರ್ಮ ಎತ್ತಿಕಟ್ಟೋದು ರಾಜಕಾರಣನಾ? ಎಂದು ಸಿಎಂ ಗುಡುಗಿದರು.

ಜಾತ್ಯತೀತ ಪಕ್ಷ ಅಂತ ಯಾವುದಾದರು ಇದ್ದರೆ ಅದು ಕಾಂಗ್ರೆಸ್ ಪಕ್ಷ , ಬದುಕಿರುವವರೆಗೂ ಬಿಜೆಪಿ ಜತೆ ಸೇರುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಈಗ ಇದೇ ದೇವೇಗೌಡರು ಬಿಜೆಪಿ ಜತೆ ಕೈಜೋಡಿಸುತ್ತಿದ್ದಾರೆ. ಎಲ್ಲಿ ಹೋಯಿತು ಅವರ ಜಾತ್ಯತೀತ ಮೌಲ್ಯʼʼ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...