alex Certify ನಾಳೆ ಪರಿಷತ್ ಉಪ ಸಭಾಪತಿ ಚುನಾವಣೆ: ಬಿಜೆಪಿ ಸದಸ್ಯರಿಗೆ ವಿಪ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಪರಿಷತ್ ಉಪ ಸಭಾಪತಿ ಚುನಾವಣೆ: ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

ಬೆಳಗಾವಿ: ನಾಳೆ ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ವಿಧಾನ ಪರಿಷತ್ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ.

ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಅವರ ಪರವಾಗಿ ಮತ ಚಲಾಯಿಸಲು ವಿಪ್ ಜಾರಿ ಮಾಡಲಾಗಿದೆ. ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ನಾರಾಯಣಸ್ವಾಮಿ ಅವರು ವಿಪ್ ಜಾರಿ ಮಾಡಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಧಾನ ಪರಿಷತ್ ನಲ್ಲಿ ಹಾಜರಿರುವಂತೆ ಸದಸ್ಯರಿಗೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...