alex Certify BREAKING: ಕೋವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೋವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಭರ್ಜರಿ ಗುಡ್ ನ್ಯೂಸ್

ಸ್ವದೇಶಿ ನಿರ್ಮಿತ ಕೋವಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಈ ವಾರ ಅನುಮೋದನೆ ಸಿಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ದೇಶೀಯ ಲಸಿಕೆ ಕೋವಾಕ್ಸಿನ್ ಅನ್ನು ಹೈದರಾಬಾದ್ ಮೂಲದ ತಯಾರಕ ಕಂಪನಿ ಭಾರತ್ ಬಯೋಟೆಕ್ ತಯಾರಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯಿಂದ ತುರ್ತು ಅನುಮೋದನೆಯು ಭಾರತ್ ಬಯೋಟೆಕ್ ಕೋವಾಕ್ಸಿನ್ ರಫ್ತು ಮಾಡಲು ಹಾಗೂ ಈ ಲಸಿಕೆ ಪಡೆದ ಜನರ ಅಂತಾರಾಷ್ಟ್ರೀಯ ಪ್ರಯಾಣವನ್ನು ಸುಲಭಗೊಳಿಸಲು ಅನುಮತಿಸುತ್ತದೆ.

ದೇಶದಲ್ಲಿ ನೀಡಲಾಗುತ್ತಿರುವ ಮೂರು ಲಸಿಕೆಗಳಲ್ಲಿ ಕೋವಾಕ್ಸಿನ್ ಕೂಡ ಒಂದು. ದೇಶದಲ್ಲಿ ಔಷಧ ನಿಯಂತ್ರಕವು ಮೊಡೆರ್ನಾ ಹಾಗೂ ಜಾನ್ಸನ್ ಅವರಿಗೆ ತುರ್ತು ಬಳಕೆಯ ಅಧಿಕಾರವನ್ನು (ಇಯುಎ) ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...