alex Certify ಏನಪ್ಪಾ ಡಿ.ಕೆ ಶಿವಕುಮಾರ್ ಸಿಎಂ ಆಗ್ತೀಯಾ..? : ತಮಾಷೆಯಾಗಿ ಕಾಲೆಳೆದ CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏನಪ್ಪಾ ಡಿ.ಕೆ ಶಿವಕುಮಾರ್ ಸಿಎಂ ಆಗ್ತೀಯಾ..? : ತಮಾಷೆಯಾಗಿ ಕಾಲೆಳೆದ CM ಸಿದ್ದರಾಮಯ್ಯ

ಬೆಂಗಳೂರು : ಏನಪ್ಪಾ ಡಿ.ಕೆ ಶಿವಕುಮಾರ್ ಸಿಎಂ ಆಗ್ತೀಯಾ..? ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಕೆಶಿ ಅವರನ್ನು ತಮಾಷೆಯಾಗಿ ಕಾಲೆಳೆದಿದ್ದಾರೆ.

ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ವೇಳೆ ಸಿಎಂ ಸಿದ್ದರಾಮಯ್ಯ ಡಿಕೆಶಿ ಅವರ ಜೊತೆ ತಮಾಷೆಯಾಗಿ ಮಾತನಾಡಿದ್ದಾರೆ. ಈ ವೇಳೆ ಏನಪ್ಪಾ ಡಿ.ಕೆ ಶಿವಕುಮಾರ್ ಸಿಎಂ ಆಗ್ತೀಯಾ..? ಅಂತ ಕೇಳಿದ್ದಾರೆ.ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್..ಏಯ್ ಅದೆಲ್ಲಾ ಏನಕ್ಕೆ ಸರ್..ಈಗ ಮುಂದೆ ನೋಡೋಣ ಎಂದರು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ನನ್ನ ಹಾಗೂ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವಿಪಕ್ಷಗಳು ಸುಖಾ ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ . ನಾವ್ ನಾವೇ ರಾಜಕೀಯ ಮಾಡಿಕೊಂಡರೆ ವಿಪಕ್ಷಗಳಿಗೆ ಆಹಾರವಾಗುತ್ತದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...