alex Certify ‘ಹೆಸರಿಗೆ ತಕ್ಕ ಜೀವ, ಉಸಿರಿಗೆ ತಕ್ಕ ಭಾವ’ : ಪತ್ನಿ ಸ್ಪಂದನಾ ನೆನೆದು ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೆಸರಿಗೆ ತಕ್ಕ ಜೀವ, ಉಸಿರಿಗೆ ತಕ್ಕ ಭಾವ’ : ಪತ್ನಿ ಸ್ಪಂದನಾ ನೆನೆದು ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್

ಬೆಂಗಳೂರು : ಹೆಸರಿಗೆ ತಕ್ಕ ಜೀವ, ಉಸಿರಿಗೆ ತಕ್ಕ ಭಾವ’ ಎಂದು ಪತ್ನಿ ಸ್ಪಂದನಾ ಬಗ್ಗೆ ನಟ ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಸ್ಯಾಂಡಲ್ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಆಗಸ್ಟ್ 16 ರಂದು ಸ್ಪಂದನಾ ನಿವಾಸ ಮಲ್ಲೇಶ್ವರಂ ನಲ್ಲಿ ಮರಣೋತ್ತರ ಸಂಸ್ಕಾರ ಕ್ರಿಯೆಗಳು ನಡೆದಿತ್ತು.

ಇದೀಗ ನಟ ವಿಜಯ್ ರಾಘವೇಂದ್ರ ಪತ್ನಿ ಬಗ್ಗೆ ಇನ್ ಸ್ಟಾಗ್ರಾಂ ನಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.
‘ಹೆಸರಿಗೆ ತಕ್ಕ ಜೀವ, ಉಸಿರಿಗೆ ತಕ್ಕ ಭಾವ..ಅಳತೆಗೆ ತಕ್ಕ ನುಡಿ, ಬದುಕಿಗೆ ತಕ್ಕ ನಡೆ..ನಮಗೆಂದೇ ಮಿಡಿದ ಹೃದಯ ನಿಮ್ಮದು..ನಿಲ್ಲದು ನಿನ್ನೊಂದಿಗಿನ ಕಲರವ..ನಾನೆಂದೂ ನಿನ್ನವ..ಕೇವಲ..ನಿನ್ನವ ಎಂದು ನಟ ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...