alex Certify Tiger Claw Case : ಕಾಡುಪ್ರಾಣಿ ರೂಪದ ಜನ ಹೆಚ್ಚಿದ್ದಾರೆ, ಅಂತಹ ಕೊಳಕರ ಬೆತ್ತಲು ಮಾಡಿ : ನಟ ಜಗ್ಗೇಶ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Tiger Claw Case : ಕಾಡುಪ್ರಾಣಿ ರೂಪದ ಜನ ಹೆಚ್ಚಿದ್ದಾರೆ, ಅಂತಹ ಕೊಳಕರ ಬೆತ್ತಲು ಮಾಡಿ : ನಟ ಜಗ್ಗೇಶ್ ಆಗ್ರಹ

ಬೆಂಗಳೂರು : ನಮ್ಮ ಸಮಾಜದಲ್ಲಿ ಕಾಡುಪ್ರಾಣಿ ರೂಪದ ಜನ ಹೆಚ್ಚಿದ್ದಾರೆ, ಅಂತಹ ಕೊಳಕರ ಬೆತ್ತಲು ಮಾಡಿ ಎಂದು ನಟ ಜಗ್ಗೇಶ್ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಹೋರಾಡುವ ಸಹೋದರ ಸಹೋದರಿಯರೆ ಕಂಡಿತ ನಿಮ್ಮ ಅವಶ್ಯ ಸಮಾಜಕ್ಕೆ ಇದೆ ಸಮಾಜದಲ್ಲಿ ಅನೇಕ ಕಾಡುಪ್ರಾಣಿ ರೂಪದ ಜನ ಹೆಚ್ಚಿದ್ದಾರೆ ಅಂಥ ಕೊಳಕರ ಬೆತ್ತಲುಮಾಡಿ! ಭಾಷೆ ಭ್ರಷ್ಟಾಚಾರ ಪಾಪಕೃತ್ಯ ನೋಡಿದರು ಮೌನಮುನಿಗಳು ಅದೆ ಕಲಾವಿದರ ವಿಷಯ ಬಂದರೆ ಆರ್ಭಟವೇಕೆ? ಇದು ನಿಮ್ಮ ರಂಜಿಸಿದಕ್ಕೆ ನೀಡುವ ಉಡುಗೊರೆಯೇ? ಆದರು ನಿಮಗೆ ಶುಭಕೋರುವೆ godbless ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ನಟ ಜಗ್ಗೇಶ್ ಅರ್ಜಿ ಸಲ್ಲಿಸಿದ್ದು, ನೋಟಿಸ್ ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...